COVID19 NEWS

ನಟ ರಜನಿಕಾಂತ್ ಇವತ್ತು ಸಂಜೆ ಡಿಸ್ಚಾರ್ಜ್

ಆಸ್ಪತ್ರೆಗೆ ದಾಖಲಾಗಿದ್ದ ನಟ ರಜನಿಕಾಂತ್ ಇವತ್ತು ಸಂಜೆ ಡಿಸ್ಚಾರ್ಜ್ ಆಗಲಿದ್ದಾರೆ. ಅಧಿಕ ರಕ್ತದೊತ್ತಡದ ಕಾರಣ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಜನಿಕಾಂತ್ ಸಂಜೆ ಬಿಡುಗಡೆಯಾಗಲಿದ್ದಾರೆ. ಅವರ ಸಹೋದರ ಸತ್ಯನಾರಾಯಣ ಅವರು ಮಾಹಿತಿ ನೀಡಿ, ರಜನಿಕಾಂತ್ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ. ರಜನಿ ಅಭಿಮಾನಿಗಳು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಪಾರ್ಟಿ ಮಾಡೋರಿಗೆ ಹೊಸ ಹಾಡು ನೀಡಿದ ಚಂದನ್ ಶೆಟ್ಟಿ ಸಿನಿಮಾ ಶೂಟಿಂಗ್ ವೇಳೆ ಚಿತ್ರತಂಡದ ಕೆಲವರಿಗೆ ಕೊರೋನಾ ಸೋಂಕು ತಗುಲಿದ್ದ ಹಿನ್ನಲೆಯಲ್ಲಿ ಶೂಟಿಂಗ್ […]

ಡಿಸೆಂಬರ್ 24 ರಿಂದ ರಾತ್ರಿ ಕರ್ಫ್ಯೂ ಜಾರಿ, ಸಮಯದಲ್ಲಿ ಮತ್ತೆ ಬದಲಾವಣೆ

ರೂಪಾಂತರ ಹೊಂದಿದ ನೂತನ ಕೋವಿಡ್ ವೈರಸ್ ಭೀತಿಯ ಹಿನ್ನೆಲೆಯಲ್ಲಿ 9 ದಿನಗಳ ಕಾಲ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡುವುದಾಗಿ ತಿಳಿಸಿದ್ದ ದಿನಾಂಕ ಮತ್ತು ಸಮಯವನ್ನು ಬದಲಾವಣೆ ಮಾಡಿರುವುದಾಗಿ ತಿಳಿಸಿದೆ. ಕರ್ಫ್ಯೂ ವೇಳೆ ಜನರ ಓಡಾಟಕ್ಕೆ ಮಾತ್ರ ನಿಷೇಧ ಹೇರಲಾಗಿದೆ. ಅಗತ್ಯ ವಸ್ತುಗಳ ಸರಬರಾಜಿಗೆ ಯಾವುದೇ ನಿರ್ಬಂಧ ವಿಧಿಸಿಲ್ಲ. ರಾತ್ರಿ ಪಾಳಿ ಕೆಲಸ ಮಾಡುವವರಿಗೂ ನಿರ್ಬಂಧ ವಿಧಿಸಿಲ್ಲ. ಕಂಪನಿ ಗುರುತು ಪತ್ರ ನೀಡಿ ಓಡಾಡಬಹುದು ಎಂದು ತಿಳಿಸಿದೆ. ಡಿಸೆಂಬರ್ 24ರ ರಾತ್ರಿ 11ಗಂಟೆಯಿಂದ ಬೆಳಗ್ಗೆ 5ಗಂಟೆವರೆಗೆ ಜನವರಿ […]

ಲಂಡನ್ ನಲ್ಲಿ ಹರಡುತ್ತಿರುವ ಕೊರೋನಾ ವೈರಸ್ ಹೊಸ ತಳಿ ಭಾರತದಲ್ಲಿ ಪತ್ತೆಯಾಗಿಲ್ಲ

ಯುನೈಟೆಡ್ ಕಿಂಗ್ಡಮ್ ನ ಕೆಲವು ಭಾಗಗಳಲ್ಲಿ ಹರಡುತ್ತಿರುವ ಕೊರೊನಾವೈರಸ್ ನ ಹೊಸ ತಳಿ ಭಾರತದಲ್ಲಿನ್ನೂ ಪತ್ತೆಯಾಗಿಲ್ಲ ಎಂದು ಸರ್ಕಾರದ ಉನ್ನತ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಈ ಹೊಸ ತಳಿಯು ಹೆಚ್ಚು ಸೋಂಕು ಪೀಡಿತವಾಗಿದೆ ಮತ್ತು 70% ಹೆಚ್ಚು ಹರಡುವ ಸಾಧ್ಯತೆ ಇದೆ ಎಂದು ಯುಕೆಯ ತಜ್ಞರು ವಾರಾಂತ್ಯದಲ್ಲಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತವೂ ಸೇರಿದಂತೆ 40 ಕ್ಕೂ ಹೆಚ್ಚು ರಾಷ್ಟ್ರಗಳು ವಿಮಾನ ಹಾರಾಟದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ. ‘ಇದು ಕೇವಲ ಮುನ್ನೆಚ್ಚರಿಕೆ ಯ ಕ್ರಮವಷ್ಟೇ. ಭಾರತದಲ್ಲಿ ಈ ಸಮಸ್ಯೆ […]
(Visited 154 times, 1 visits today)