‘ದಾದಾಸಾಹೇಬ್ ಫಾಲ್ಕೆ ಸೌತ್ 2020’ ಪ್ರಶಸ್ತಿ ಪಟ್ಟಿ ಬಿಡುಗಡೆ

2020ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿಯ ಪಟ್ಟಿ ಪ್ರಕಟವಾಗಿದೆ. ಸ್ಯಾಂಡಲ್ ವುಡ್ ನ ಇಬ್ಬರು ಸ್ಟಾರ್ ನಟರು ಈ ಬಾರಿಯ ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹೌದು, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಗೆ ಈ ಪ್ರಶಸ್ತಿ ದೊರೆತಿದೆ. ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಸೇರಿದಂತೆ ದಕ್ಷಿಣ ಭಾರತದ ನಾಲ್ಕು ಚಲನಚಿತ್ರೋದ್ಯಮಗಳ ಅತ್ಯುತ್ತಮ ಪ್ರತಿಭೆಗಳನ್ನು ಗೌರವಿಸಲು ನಡೆಯುವ ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ ಹೊಸ ವರ್ಷದ … Continue reading ‘ದಾದಾಸಾಹೇಬ್ ಫಾಲ್ಕೆ ಸೌತ್ 2020’ ಪ್ರಶಸ್ತಿ ಪಟ್ಟಿ ಬಿಡುಗಡೆ