‘ಕಸ್ತೂರಿ ಮಹಲ್’ ಚಿತ್ರದ ಟೀಸರ್ ರಿಲೀಸ್ ಮಾಡಿದ್ದಾರೆ ಪುನೀತ್

ದಿನೇಶ್ ಬಾಬು ನಿರ್ದೇಶನದ ಶಾನ್ವಿ ಶ್ರೀವಾಸ್ತವ ನಟನೆಯ ‘ಕಸ್ತೂರಿ ಮಹಲ್’ ಚಿತ್ರದ ಟೀಸರ್ ಅನ್ನು ಹೊಸ ವರ್ಷದ ಪ್ರಯುಕ್ತ ರಿಲೀಸ್ ಮಾಡುತ್ತಿದ್ದು, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಈ ಸಿನಿಮಾ ಟೀಸರ್ ಅನ್ನು ಬಿಡುಗಡೆ ಮಾಡಿದ್ದಾರೆ ಎಂದು ಹೇಳಲಾಗಿದೆ. ‘ಕಸ್ತೂರಿ ಮಹಲ್’ ಚಿತ್ರದ ಶೂಟಿಂಗ್ ಅನ್ನು ಚಿಕ್ಕಮಗಳೂರಿನಲ್ಲಿ ಕೇವಲ 20 ದಿನಗಳಲ್ಲಿ ಮುಕ್ತಾಯಗೊಳಿಸಿದ್ದರು. ಸ್ಯಾಂಡಲ್‌ವುಡ್‌ಗೆ ಮತ್ತೋರ್ವ ನಿರ್ದೇಶಕಿ ಎಂಟ್ರಿ ಹಾರರ್ ಥ್ರಿಲ್ಲರ್ ಕಥೆ ಒಳಗೊಂಡಿರುವ ಈ ಸಿನಿಮಾದಲ್ಲಿ ಶಾನ್ವಿ ಶ್ರೀವಾಸ್ತವ ಸೇರಿದಂತೆ ಸ್ಕಂದ ಹಾಗೂ ಶೃತಿ … Continue reading ‘ಕಸ್ತೂರಿ ಮಹಲ್’ ಚಿತ್ರದ ಟೀಸರ್ ರಿಲೀಸ್ ಮಾಡಿದ್ದಾರೆ ಪುನೀತ್