ರೈತರು ನಿಜವಾದ ವೀರರು : ದರ್ಶನ್

ರೈತ ದಿನಾಚರಣೆ ಹಿನ್ನೆಲೆಯಲ್ಲಿ ಶುಭ ಕೋರಿರುವ ನಟ ದರ್ಶನ್​​​, ತಮ್ಮ ಫೇಸ್‍ಬುಕ್​​ ಪೇಜ್‌ನಲ್ಲಿ ರೈತರ ಬಗ್ಗೆ ಕೆಲವು ಸಾಲುಗಳನ್ನು ಬರೆದುಕೊಂಡಿದ್ದಾರೆ. ರೈತರು ನಿಜವಾದ ವೀರರಾಗಿದ್ದಾರೆ. ಅವರು ತಮ್ಮ ಸಮರ್ಪಣೆ ಮತ್ತು ಶ್ರಮದಿಂದ ಬಂಜರು ಭೂಮಿಯನ್ನು ಆಹಾರ ಉತ್ಪಾದಿಸುವ ಭೂಮಿಯಾಗಿ ಪರಿವರ್ತಿಸಿದ್ದಾರೆ.

ರೈತರು ತಮ್ಮ ಹೃದಯ ಮತ್ತು ಆತ್ಮವನ್ನು ಮಣ್ಣಿನಲ್ಲಿರಿಸಿ ನಮಗೆ ಆಹಾರ ಕೊಡುತ್ತಾರೆ.

ಡಿಸೆಂಬರ್ 24 ರಿಂದ ರಾತ್ರಿ ಕರ್ಫ್ಯೂ ಜಾರಿ, ಸಮಯದಲ್ಲಿ ಮತ್ತೆ ಬದಲಾವಣೆ

ಅವರ ಕಠಿಣ ಪರಿಶ್ರಮಕ್ಕೆ ನಮಸ್ಕರಿಸೋಣ ಎಂದಿದ್ದಾರೆ. ಭಾರತದ 5ನೇ ಪ್ರಧಾನ ಮಂತ್ರಿಯಾಗಿದ್ದ ಹಾಗೂ ರೈತ ನಾಯಕರಾಗಿದ್ದ ಚೌಧರಿ ಚರಣ್ ಸಿಂಗ್ ಜನ್ಮದಿನವಾದ ಡಿಸೆಂಬರ್ 23ನ್ನು ಪ್ರತಿವರ್ಷ ‘ರಾಷ್ಟ್ರೀಯ ರೈತ ದಿನ’ವನ್ನಾಗಿ ಆಚರಿಸಲಾಗುತ್ತಿದೆ.

(Visited 52 times, 1 visits today)

You Might Be Interested In

LEAVE YOUR COMMENT

Your email address will not be published. Required fields are marked *