‘ಕಸ್ತೂರಿ ಮಹಲ್’ ಚಿತ್ರದ ಟೀಸರ್ ರಿಲೀಸ್ ಮಾಡಿದ್ದಾರೆ ಪುನೀತ್

ದಿನೇಶ್ ಬಾಬು ನಿರ್ದೇಶನದ ಶಾನ್ವಿ ಶ್ರೀವಾಸ್ತವ ನಟನೆಯ ‘ಕಸ್ತೂರಿ ಮಹಲ್’ ಚಿತ್ರದ ಟೀಸರ್ ಅನ್ನು ಹೊಸ ವರ್ಷದ ಪ್ರಯುಕ್ತ ರಿಲೀಸ್ ಮಾಡುತ್ತಿದ್ದು, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಈ ಸಿನಿಮಾ ಟೀಸರ್ ಅನ್ನು ಬಿಡುಗಡೆ ಮಾಡಿದ್ದಾರೆ ಎಂದು ಹೇಳಲಾಗಿದೆ.

‘ಕಸ್ತೂರಿ ಮಹಲ್’ ಚಿತ್ರದ ಶೂಟಿಂಗ್ ಅನ್ನು ಚಿಕ್ಕಮಗಳೂರಿನಲ್ಲಿ ಕೇವಲ 20 ದಿನಗಳಲ್ಲಿ ಮುಕ್ತಾಯಗೊಳಿಸಿದ್ದರು.

ಸ್ಯಾಂಡಲ್‌ವುಡ್‌ಗೆ ಮತ್ತೋರ್ವ ನಿರ್ದೇಶಕಿ ಎಂಟ್ರಿ

ಹಾರರ್ ಥ್ರಿಲ್ಲರ್ ಕಥೆ ಒಳಗೊಂಡಿರುವ ಈ ಸಿನಿಮಾದಲ್ಲಿ ಶಾನ್ವಿ ಶ್ರೀವಾಸ್ತವ ಸೇರಿದಂತೆ ಸ್ಕಂದ ಹಾಗೂ ಶೃತಿ ಪ್ರಕಾಶ್ ಅಭಿನಯಿಸಿದ್ದಾರೆ. ರಾತ್ರಿ 00.01 ಕ್ಕೆ ಈ ಸಿನಿಮಾ ಟೀಸರ್ ಬಿಡುಗಡೆಯಾಗಿದೆ ಎನ್ನಲಾಗಿದೆ.

(Visited 71 times, 1 visits today)

You Might Be Interested In

LEAVE YOUR COMMENT

Your email address will not be published. Required fields are marked *