ಹೊಸ ವರ್ಷಕ್ಕೆ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ

ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿದ್ದಾರೆ.   ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, 2021ರ ಶುಭಾಶಯಗಳು, ಈ ವರ್ಷ ಉತ್ತಮ ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ‘ಕಸ್ತೂರಿ ಮಹಲ್’ ಚಿತ್ರದ ಟೀಸರ್ ರಿಲೀಸ್ ಮಾಡಿದ್ದಾರೆ ಪುನೀತ್ ಭರವಸೆ ಮತ್ತು ಯೋಗಕ್ಷೇಮದ ಚೈತನ್ಯ ವು ಮೇಲುಗೈ ಸಾಧಿಸಲಿ ಎಂದು ಪ್ರಧಾನಿ ಮೋದಿ ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ.   Wishing you a happy … Continue reading ಹೊಸ ವರ್ಷಕ್ಕೆ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ